ಉಜಿರೆ ಅಜಿತ್ ನಗರದಲ್ಲಿ ಮಂಗನ ಶವಪತ್ತೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಉಜಿರೆ: ಇಲ್ಲಿಯ ಅಜಿತ್ ನಗರ ಅಂಗನವಾಡಿ ಸಮೀಪ ಸತ್ತುಬಿದ್ದ ಮಂಗನ ಶವ ಇಂದು (ಆ.16)  ಬೆಳಿಗ್ಗೆ ಪತ್ತೆಯಾಗಿದೆ.
ಕಳೆದ ಕೆಲದಿನಗಳಿಂದ ಈ ಭಾಗದಲ್ಲಿ ಮಂಗಗಳ ಓಡಾಟವಿದ್ದು, ಇದೀಗ ಒಂದು ಮಂಗ ಸತು ಬಿದ್ದಿರುವುದು ಪತ್ತೆಯಾಗಿದೆ. ನಿವೃತ್ತ ಸೇನಾನಿ ಗೋಪಾಲಕೃಷ್ಣ ಕಾಂಚೋಡು ಅವರು ಈ ಬಗ್ಗೆ ಆರೋಗ್ಯ ಇಲಾಖೆ ಹಾಗೂ ಉಜಿರೆ ಗ್ರಾಮ ಪಂಚಾಯತ್ಕೆ ಮಾಹಿತಿ ನೀಡಿದರು. ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಂಗನ ಸಾವಿಗೆ ಕಾರಣವೇನೆಂಬುದು ಇನ್ನಷ್ಟೇ ತಿಳಿಯಬೇಕಾಗಿದೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.