ಸಹಾಯಕ ಖಾಝಿ ಸಾದಾತ್ ತಂಙಳ್ ರಿಂದ ನೆರೆ ಪೀಡಿತರಿಗೆ ನೆರವು

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ: ನೆರೆ ಸಂತ್ರಸ್ತರಿಗೆ ಸಹಾಯ ಹಸ್ತದೊಂದಿಗೆ ಬೆಳ್ತಂಗಡಿ ಸಹಾಯಕ ಖಾಝಿ ಸಯ್ಯಿದ್ ಅಬ್ದುರ್ರಹ್ಮಾನ್ ಸಾದಾತ್ ತಂಙಳ್ ಗುರುವಾಯನಕೆರೆ ಇಂದು  ಸಂತ್ರಸ್ತರ ನಿವಾಸಗಳಿಗೆ, ಪ್ರದೇಶಗಳಿಗೆ ಪ್ರವಾಸ ಕೈಗೊಂಡರು.   

ಕಿಲ್ಲೂರು, ಕೊಲ್ಲಿ, ಕಾಜೂರು ಈ ಮೂರು ಪ್ರದೇಶದಲ್ಲಿ ಅಲ್ಲಿನ ಸ್ಥಳೀಯ ನಾಯಕರುಗಳ ಭೇಟಿ ಮಾಡಿ  ಫಲಾನುಭವಿಗಳ ವಿವರ ಪಡೆದು ಅವರಿಗೆ ಸಹಾಯಧನ ಸ್ತಾಂತರಿಸಿದರು. ಈ ಸಂದರ್ಭ ಅವರ ಜೊತೆ ತಾ. ಸುನ್ನೀ ಸಂಯುಕ್ತ ಜಮಾಅತ್ ಕಾರ್ಯದರ್ಶಿ ಹಾಜಿ ಅಬ್ದುಲ್ ರಝಾಕ್ ಸಖಾಫಿ, ಕಿಲ್ಲೂರು,  ಮಸೀದಿ ಮಾಜಿ ಅಧ್ಯಕ್ಷ ಎಂ.ಎ ಕಾಸಿಂ ಮಲ್ಲಿಗೆಮನೆ ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.