ಪ್ರವಾಹ ಪೀಡಿತ ಪ್ರದೇಶದ ವಿದ್ಯಾರ್ಥಿಗಳಿಗೆ ಶುಲ್ಕ ರಹಿತ ದಾಖಲೆ

ಬೆಳ್ತಂಗಡಿ: ಪ್ರವಾಹ ಪೀಡಿತ ಪ್ರದೇಶಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಪ್ರಥಮ ಮತ್ತು ದ್ವೀತಿಯ ಪಿಯುಸಿ ತರಗತಿಗಳ ಅಂಕಪಟ್ಟಿ ಮತ್ತು ಪಿಯುಸಿ ಶಿಕ್ಷಣ/ವ್ಯಾಸಂಗಕ್ಕೆ ಸಂಬಂಧಿಸಿದಂತೆ ದಾಖಲೆಗಳು ಪ್ರವಾಹದಿಂದ ಹಾನಿಗೊಳಗಾಗಿದ್ದರೆ, ಕಳೆದುಕೊಂಡಿದ್ದರೆ ಅಂತಹ ವಿದ್ಯಾರ್ಥಿಗಳು ಅರ್ಜಿಯನ್ನು ಸಂಬಂಧಪಟ್ಟ ಕಾಲೇಜುಗಳ ಮೂಲಕ ಜಿಲ್ಲಾ ಉಪನಿರ್ದೇಶಕರಿಗೆ ಸಲ್ಲಿಸಿದ ತಕ್ಷಣ ವಿದ್ಯಾರ್ಥಿಗಳಿಗೆ ದ್ವಿಪ್ರತಿ ಅಂಕಪಟ್ಟಿ ಮತ್ತು ಇತರ ಪಿಯುಸಿ ಶಿಕ್ಷಣಕ್ಕೆ ಸಂಬಂಧಿಸಿದ ದಾಖಲೆಗಳನ್ನು ಶುಲ್ಕ ರಹಿತವಾಗಿ ಇಲಾಖೆಯಿಂದ ನೀಡಲಾಗುವುದು ಎಂದು ಪ.ಪೂ. ಶಿಕ್ಷಣ ಇಲಾಖೆಯ ನಿರ್ದೇಶಕರು ಪತ್ರಿಕಾ ಪ್ರಕಟಣೆ ನೀಡಿದ್ದಾರೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.