ತಾಲೂಕು ಮಟ್ಟದಲ್ಲಿ ‘ಶ್ರೀ ಕೃಷ್ಣ ಜಯಂತಿ’ ಆಚರಣೆ

ಬೆಳ್ತಂಗಡಿ : ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಇಂದು(ಆ.23) ತಾಲೂಕು ಮಿನಿ ವಿಧಾನ ಸೌಧದ ಸಭಾಂಗಣದಲ್ಲಿ ಶ್ರೀ ಕೃಷ್ಣ ಜಯಂತಿ ಆಚರಣೆ ನಡೆಯಿತು.


ಕಾರ್ಯಕ್ರಮವನ್ನು ತಾ.ಪಂ ಅಧ್ಯಕ್ಷೆ ಶ್ರೀಮತಿ ದಿವ್ಯಜ್ಯೋತಿಯವರು ದೀಪ ಪ್ರಜ್ವಲಿಸುವುದರೊಂದಿಗೆ ಉದ್ಘಾಟಿಸಿದರು. ತಹಶಿಲ್ದಾರ್ ಗಣಪತಿ ಶಾಸ್ತ್ರಿ, ತಾ.ಪಂ ಸದಸ್ಯರಾದ ಗೋಪಿನಾಥ ನಾಯಕ್, ಕೃಷ್ಣಯ್ಯ ಆಚಾರ್,  ತಾ.ಪಂ  ವ್ಯವಸ್ಥಾಪಕಿ ಸುವರ್ಣ ಜೆ ಹೆಗಡೆ, ಉಪ ತಹಶೀಲ್ದಾರ್ ಶಂಕರ್, ಸುಭಾಷ್ ಜಾದವ್ , ಮತ್ತಿತರರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.