HomePage_Banner_
HomePage_Banner_
HomePage_Banner_

ಕೊಳೆತ ತರಕಾರಿಗಳಿಂದ ನಾರುತ್ತಿದೆ ಸಂತೆ ಮಾರುಕಟ್ಟೆ

Advt_NewsUnder_1

ಬೆಳ್ತಂಗಡಿ: ಬೆಳ್ತಂಗಡಿ ಸಂತೆ ಮಾರುಕಟ್ಟೆಯು ಕೊಳೆತ ತರಕಾರಿಗಳಿಂದ ಗಬ್ಬೆದ್ದು ನಾರುತ್ತಿದ್ದು ಸ್ವಚ್ಚತೆಯನ್ನು ಸಂಪೂರ್ಣ ನಿರ್ಲಕ್ಷಿಸಲಾಗಿದೆ. ಇದರಿಂದ ಜನರು ಮೂಗು ಮುಚ್ಚಿಕೊಂಡು ತಿರುಗಾಡುವಂತಹ ಪರಿಸ್ಥಿತಿ ಎದುರಾಗಿದೆ.

 

 

 

 

 

 

 

ಇಲ್ಲಿ ಪ್ರತೀ ಸೋಮಾವಾರ ಸಂತೆಯನ್ನು ನಡೆಸಲಾಗುತ್ತಿದ್ದು ಇಲ್ಲಿಗೆ ತರಕಾರಿ ಮಾರಲು ಬೇರೆ ಬೇರೆ ಊರುಗಳಿಂದ ವ್ಯಾಪಾರಸ್ಥರು ಬರುತ್ತಾರೆ. ಇವರು ತಮ್ಮ ತಮ್ಮ ವ್ಯಾಪಾರವಾದ ಬಳಿಕ ತರಕಾರಿಯ ತ್ಯಾಜ್ಯವನ್ನು ಅಲ್ಲಲ್ಲಿ ಎಸೆದು ಹೋಗುತ್ತಿದ್ದು ಇದರಿಂದ ಅದು ಕೊಳೆತು ಗಬ್ಬೆದ್ದು ನಾರುತ್ತಿದ್ದೆ ಸ್ವಚ್ಚತೆಗೆ ಆದ್ಯತೆ ನೀಡದ ವ್ಯಾಪಾರಿಗಳಿಗೆ ಸಂತೆ ಮಾರುಕಟ್ಟೆಯಲ್ಲಿ ವ್ಯಾಪಾರ ಮಾಡಲು ಅವಕಾಶ ನೀಡಬಾರದೆಂದು ನಾಗರಿಕರು ಒತ್ತಾಯಿಸಿದ್ದಾg. ಮಾರುಕಟ್ಟೆಯೊಳಗೆ ಸಾರ್ವಜನಿಕರು ಓಡಾಡಲು ತೊಂದರೆಯಾಗುತ್ತಿದ್ದು ಸಂಬಂಧಪಟ್ಟ ಪಂಚಾಯತ್ ಅಧಿಕಾರಿಗಳು ಇದರ ಬಗ್ಗೆ ಗಮನ ಹರಿಸಿ ಕ್ರಮ ತೆಗೆದುಕೊಳ್ಳಬೇಕೆಂದು ನಾಗರಿಕರು ಆಗ್ರಹಿಸಿದ್ದಾರೆ.

Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.