HomePage_Banner_
HomePage_Banner_

ಕಿರಿಯಾಡಿಯಲ್ಲಿ 29ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ

ಉಜಿರೆ: ಇಲ್ಲಿಯ ಕಿರಿಯಾಡಿ ಶ್ರೀ ಸದಾಶಿವ ದೇವಸ್ಥಾನದಲ್ಲಿ ಶ್ರೀ ಉಮಾಮಹೇಶ್ವರ ಭಜನಾ ಮಂಡಳಿ ಕಿರಿಯಾಡಿ ಇದರ ಅಶ್ರಯದಲ್ಲಿ 29ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ ಆ.25 ರಂದು ಧಾರ್ಮಿಕ ಮತ್ತು ಆಟೋಟ ಸ್ಪರ್ಧೆಗಳ ಮೂಲಕ ಜರುಗಿತು.


ಬೆಳಿಗ್ಗೆ ಶ್ರೀ ಸದಾಶಿವ ದೇವರಿಗೆ ವಿಶೇಷ ಪೂಜೆಯ ಬಳಿಕ ದೇವಸ್ಥಾನದ ಆಡಳಿತ ಸಮಿತಿ ಮಾಜಿ ಅಧ್ಯಕ್ಷ ಕೆ.ವಿ ಹೊಳ್ಳ ಆಟೋಟ ಸ್ಪರ್ಧೆಗಳನ್ನು ದೀಪ ಬೆಳಗಿಸಿ ಉದ್ಘಾಟಿಸಿ ಶುಭ ಹಾರೈಸಿದರು. ನಂತರ ವಿವಿಧ ಆಟೋಟ ಸ್ಪರ್ಧೆಗಳು, ಮೊಸರು ಕುಡಿಕೆ, ಹಗ್ಗಜಗ್ಗಾಟ, ರಂಗೋಲಿ,ಇತರ ಸ್ಪರ್ಧೆಗಳು ನಡೆಯಿತು. ಮದ್ಯಾಹ್ನ ದೇವರಿಗೆ ವಿಶೇಷ ಪೂಜೆ, ಸಾರ್ವಜನಿಕ ಅನ್ನಸಂತರ್ಪಣೆ ನೆರವೇರಿತು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.