ಮಾಚಾರು: ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ

Advt_NewsUnder_1
Advt_NewsUnder_1

ಉಜಿರೆ: ಪ್ರಗತಿ ಯುವಕ ಮಂಡಲ(ರಿ),ಪ್ರಗತಿ ಯುವತಿ ಮಂಡಲ ಹಾಗೂ ಶ್ರೀ ಲಕ್ಷ್ಮೀ ನಾರಾಯಣ ಭಜನಾ ಮಂಡಳಿ(ರಿ),ಬದನಾಜೆ ಇವರ ಸಂಯುಕ್ತ ಆಶ್ರಯದಲ್ಲಿ,27 ನೇ ವರ್ಷದ ಶ್ರಿ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮವನ್ನು ಸ್ಥಳೀಯರಾದ ಸತೀಶ್ ಪಾಲೆಂಜ ಉದ್ಘಾಟಿಸಿ,ಶುಭ ಹಾರೈಸಿದರು.  ಕಾರ್ಯಕ್ರಮದಲ್ಲಿ ಭಜನಾಮಂಡಳಿಯ ಅಧ್ಯಕ್ಷರಾದ ರಾಮಯ್ಯ ಗೌಡ,ಗೌರವಾಧ್ಯಕ್ಷರಾದ ಗೋಪಾಲಕೃಷ್ಣ ಜಿ.ಉಪಾಧ್ಯಾಯ, ಕಟ್ಟಡ ಸಮಿತಿ ಅಧ್ಯಕ್ಷ ದಿಲೀಪ್ ನಾಯರ್,ಯುವಕ ಮಂಡಲ ಅಧ್ಯಕ್ಷ ಸೋಮಶೇಖರ್, ಕೆ,ಯುವತಿ ಮಂಡಲ ಅಧ್ಯಕ್ಷೆ ಗೀತಾ,ಜಿ.ಉಪಾಧ್ಯಾಯ ಉಪಸ್ಥಿತರಿದ್ದರು.ಯುವಕ ಮಂಡಲ ದ ಕಾರ್ಯದರ್ಶಿ ಸುರೇಶ್ ಮಾಚಾರ್ ಸ್ವಾಗತಿಸಿ, ಮುರಳೀಧರ ವಂದಿಸಿದರು.ಯುವಕ ಮಂಡಲದ ನಿಕಟಪೂರ್ವ ಅಧ್ಯಕ್ಷ ಸುಂದರ ಬಂಗೇರ,ಪದಾಧಿಕಾರಿಗಳಾದ ಕಿಶೋರ್,ರಾಜೇಶ್,ಸುರೇಶ್ ಮತ್ತಿತರರು ಸಹಕರಿಸಿದರು

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.