ಗೇರುಕಟ್ಟೆ ಹಾಲು ಉತ್ಪಾದಕರ ಸಂಘಕ್ಕೆ ತಾಲೂಕು ಮಟ್ಟದ ಪ್ರಶಸ್ತಿ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಕಳಿಯ : ಇಲ್ಲಿಯ ಗೇರುಕಟ್ಟೆ ಹಾಲು ಉತ್ಪಾದಕರ ಸಂಘಕ್ಕೆ 2018-19 ನೇ ಸಾಲಿನ ತಾಲೂಕು ಮಟ್ಟದ   ಅತ್ಯುತ್ತಮ  ಗುಣಮಟ್ಟದ ಹಾಲು ಸಂಗ್ರಹಕ್ಕಾಗಿ ಪ್ರಶಸ್ತಿ ಲಭಿಸಿದೆ. ಮಂಗಳೂರು ಕುಲಶೇಖರದ ಡೈರಿ ಸಭಾಂಗಣದಲ್ಲಿ ಇತ್ತೀಚೆಗೆ ನಡೆದ ದ.ಕ.ಜಿಲ್ಲಾ ಹಾಲು ಉತ್ಪಾದಕರ ಒಕ್ಕೂಟದ ಸಾಮಾನ್ಯ ಸಭೆಯಲ್ಲಿ ಈ ಪ್ರಶಸ್ತಿ ಪ್ರಧಾನ ಮಾಡಲಾಯಿತು.
ಈ ಸಂದರ್ಭದಲ್ಲಿ ಅಧ್ಯಕ್ಷ ರವಿರಾಜ್ ಹೆಗ್ಡೆ,ಉಪಾಧ್ಯಕ್ಷ ಎಸ್.ಪ್ರಕಾಶ್ಚಂದ್ರ ಶೆಟ್ಟಿ, ಒಕ್ಕೂಟದ ನಿರ್ದೇಶಕರು, ಗೇರುಕಟ್ಟೆ ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ಜನಾರ್ದನ ಗೌಡ ಕುಳಾಯಿ, ನಿರ್ದೇಶಕರಾದ ಗಿರಿಯಪ್ಪ ಗೌಡ ಕಲಾಯಿತೊಟ್ಟು, ಪ್ರವೀಣ್ ಪೂಜಾರಿ ಬಳ್ಳಿದಡ್ಡ ಮತ್ತು ಕುಶಲಾವತಿ ಉಬರಡ್ಕ ಉಪಸ್ಥಿತರಿದ್ದರು.

Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.