ಮಾಜಿ ಸಿ.ಎಂ ಸಿದ್ಧರಾಮಯ್ಯ ಬೆಳ್ತಂಗಡಿಗೆ ಭೇಟಿ

ಬೆಳ್ತಂಗಡಿ : ಕರ್ನಾಟಕ ಸರ್ಕಾರದ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಇಂದು ಆ.31 ರಂದು ಪಚ್ಚನಾಡಿ ತ್ಯಾಜ್ಯರಾಶಿಯಿಂದ ಸಮಸ್ಯೆ ಎದುರಿಸುತ್ತಿರುವ ಮಂದಾರ ಪ್ರದೇಶಕ್ಕೆ ಭೇಟಿ ನೀಡಿ. ನಂತರ ಬೆಳ್ತಂಗಡಿ ನೆರೆಪೀಡಿತ ಪ್ರದೇಶಗಳಾದ  ಕುಕ್ಕಾವು, ಚಾರ್ಮ ಡಿ ಮೊದಲಾದ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಮಾಜಿ ಸಚಿವರಾದ  ಯು.ಟಿ ಖಾದರ್, ರಮಾನಾಥ  ರೈ ,ವಿಧಾನ ಪರಿಷತ್ ಶಾಸಕರಾದ ಐವನ್ ಡಿಸೋಜ, ಹರೀಶ್ ಕುಮಾರ್, ಬ್ಲಾಕ್ ಕಾಂಗ್ರೆಸ್  ಅಧ್ಯಕ್ಷ ರಾಜಶೇಖರ ಅಜ್ರಿ,  ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ  ಶ್ರೀನಿವಾಸ.ವಿ ಕಿಣಿ, ಮಾಜಿ ಶಾಸಕ  ಕೆ.ವಸಂತ ಬಂಗೇರ, ಮಾಜಿ ಶಾಸಕ  ಮೊಯಿದಿನ್ ಬಾವಾ,  ಯುವ ಕಾಂಗ್ರೆಸ್ ಅಧ್ಯಕ್ಷ  ಮಿಥುನ್ ರೈ , ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.