ಬಟ್ಟೆಮಾರು: ಅಂಗನವಾಡಿ ಕಾರ್ಯಕರ್ತೆಗೆ ಸನ್ಮಾನ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಕಳಿಯ : ಇಲ್ಲಿಯ ಬಟ್ಟೆಮಾರು ಅಂಗನವಾಡಿ ಕಾರ್ಯಕರ್ತೆ ಹರಿಣಾಕ್ಷಿ ಯವರಿಗೆ ಇವರ ಸುದೀರ್ಘ ಸೇವೆಗಾಗಿ ಕುಂಠಿನಿ ಅಂಗನವಾಡಿ ಕೇಂದ್ರದಲ್ಲಿ ಕಳಿಯ ಪಂ.ಅಧ್ಯಕ್ಷ ಶರತ್ ಕುಮಾರ್ ಸನ್ಮಾನಿಸಿ ಗೌರವಿಸಿದರು.
ಈ ಹಿಂದೆ ಇಲ್ಲಿ ಸಹಾಯಕಿಯಾಗಿ ಸುಮಾರು 13  ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು. ನಂತರ ಭಡ್ತಿ ಹೊಂದಿ ಕಳಿಯ ಗ್ರಾಮದ ಬಟ್ಟೆ ಮಾರು ಅಂಗನವಾಡಿ ಕೇಂದ್ರದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಈ ಸಂದರ್ಭದಲ್ಲಿ ಅಂಗನವಾಡಿ ಕಾರ್ಯಕರ್ತೆ ಸುಜಾತ, ಮಕ್ಕಳು ಹಾಗೂ ಅವರ ಪೋಷಕರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.