ಬೆಳ್ತಂಗಡಿ : ಬಿಜೆಪಿ ಕಚೇರಿಗೆ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಭೇಟಿ

ಬೆಳ್ತಂಗಡಿ : ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರಿನಿವಾಸ ಪೂಜಾರಿ ಇಂದು (ಸೆ.3) ರಂದು ಬೆಳ್ತಂಗಡಿ ಬಿಜೆಪಿ ಕಛೇರಿಗೆ ಭೇಟಿ ನೀಡಿದರು. ಶಾಸಕ ಹರೀಶ್ ಪೂಂಜಾ ಸಚಿವರನ್ನು ಆದರದಿಂದ ಬರಮಾಡಿಕೊಂಡರು.
ಈ ಸಂದರ್ಭದಲ್ಲಿ ಬಿಜೆಪಿ ಮಂಡಲ ಅಧ್ಯಕ್ಷ ಜಯಂತ್ ಕೋಟ್ಯಾನ್, ಪ್ರಧಾನ ಕಾರ್ಯದರ್ಶಿ ಸೀತಾರಾಮ್, ಅಳದಂಗಡಿ ಗ್ರಾ.ಪಂ ಮಾಜಿ ಅಧ್ಯಕ್ಷ ಸದಾನಂದ ಪೂಜಾರಿ ಉಂಗಿಲಬೈಲು ಹಾಗೂ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.