ಸೆ.11: ಲೋಕಾಯುಕ್ತ ಸಾರ್ವಜನಿಕ ಕುಂದು-ಕೊರತೆ ಸಭೆ

ಬೆಳ್ತಂಗಡಿ: ಕರ್ನಾಟಕ ಲೋಕಾಯುಕ್ತ ಬೆಂಗಳೂರು ಇವರ ಆದೇಶದಂತೆ ಲೋಕಾಯುಕ್ತ ಸಾರ್ವಜನಿಕ ಕುಂದುಕೊರತೆ ಸಭೆ ಸೆ.11ರಂದು ಬೆಳ್ತಂಗಡಿ ತಾಲೂಕು ಕಚೇರಿ ಮಿನಿ ವಿಧಾನ ಸೌಧದ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ತಹಶೀಲ್ದಾರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಬೆಳಗ್ಗೆ 11ರಿಂದ ಮಧ್ಯಾಹ್ನ 2 ಗಂಟೆಯವರಿಗೆ ನಡೆಯುವ ಈ ಸಭೆಯಲ್ಲಿ ಸಾರ್ವಜನಿಕರು ಸರಕಾರಿ ಕಚೇರಿಗಳಲ್ಲಿ ಆಗುತ್ತಿರುವ ಸಮಸ್ಯೆಗಳ ಕುರಿತು ಲೋಕಾಯುಕ್ತರಿಗೆ ದೂರು ಸಲ್ಲಿಸಬಹುದು. ಲೋಕಾಯುಕ್ತ ಅಧಿಕಾರಿಗಳು ಸಮಸ್ಯೆಗಳ ಬಗ್ಗೆ ಸ್ಥಳದಲ್ಲೆ ಪರಿಹಾರ ನೀಡಲಿದ್ದಾರೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.