HomePage_Banner_
HomePage_Banner_

ಮೆಸ್ಕಾಂ: ಜನಸಂಪರ್ಕ ಸಭೆ

ಬೆಳ್ತಂಗಡಿ: ಮಂಗಳೂರು ವಿದ್ಯುಚ್ಛಕ್ತಿ ಸರಬರಾಜು ಕಂಪೆನಿ ಇದರ ವತಿಯಿಂದ ಸೆ.19 ರಂದು ಪೂರ್ವಾಹ್ನ 11 ಕ್ಕೆ ಅಧೀಕ್ಷಕ ಇಂಜಿನಿಯರ್ ಇವರ ಅಧ್ಯಕ್ಷತೆಯಲ್ಲಿ ಜನಸಂಪರ್ಕ ಸಭೆಯನ್ನು ಬೆಳ್ತಂಗಡಿ ಉಪ ವಿಭಾಗೀಯ ಕಚೇರಿ ಬೆಳ್ತಂಗಡಿಯಲ್ಲಿ ನಡೆಸಲಾಗುವುದು ಎಂದು ಬೆಳ್ತಂಗಡಿ ಮೆಸ್ಕಾಂ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ಮೆಸ್ಕಾಂ ಉಜಿರೆ ಹಾಗೂ ಬೆಳ್ತಂಗಡಿ ಉಪ ವಿಭಾಗಕ್ಕೆ ಸಂಬಂಧಿಸಿದ ಗ್ರಾಹಕರ ದೂರುಗಳನ್ನು ಸ್ವೀಕರಿಸಲಾಗುವುದು. ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆದುಕೊಳ್ಳುವಂತೆ ಮೆಸ್ಕಾಂ ಇಲಾಖೆ ವಿನಂತಿಸಿದೆ.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.