HomePage_Banner_
HomePage_Banner_

ಸೆ.13: ಮೇಲಂತಬೆಟ್ಟು ಶ್ರೀದೇವಿ ಭಗವತಿ ಅಮ್ಮನವರ ದೇವಸ್ಥಾನದಲ್ಲಿ ಗುರುಪೂಜೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಮೇಲಂತಬೆಟ್ಟು: ಶ್ರೀದೇವಿ ಭಗವತಿ ಅಮ್ಮನವರ ದೇವಸ್ಥಾನ ಮೇಲಂತಬೆಟ್ಟುನಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ೧೬೫ನೇ ಜನ್ಮದಿನಾಚರಣೆ ಅಂಗವಾಗಿ ಗುರುಪೂಜೆ ಸೆ.೧೩ರಂದು ಸಂಜೆ ನಡೆಯಲಿದೆ ಎಂದು ಆಡಳಿತ ಮೊಕ್ತೇಸರ ಯೋಗೀಶ್ ಪೂಜಾರಿ ತಿಳಿಸಿದ್ದಾರೆ.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಮೇಲಂತಬೆಟ್ಟು ಇವರ ಸಹಕಾರದೊಂದಿಗೆ ಶ್ರೀ ದೇವಿ ಭಗವತಿ ಅಮ್ಮನವರ ಭಜನಾ ಸಮಿತಿಯವರಿಂದ ಸಂಜೆ ೪ರಿಂದ ಭಜನಾ ಕಾರ್ಯಕ್ರಮ ನಡೆಯಲಿದೆ. ರಾತ್ರಿ ೮ರಿಂದ ಶ್ರೀ ದೇವಿ ಭಗವತಿ ಅಮ್ಮನವರಿಗೆ ರಂಗಪೂಜೆ-ಮಹಾಪೂಜೆ ನೆರವೇರಲಿದೆ. ಈ ಎಲ್ಲಾ ಕಾರ್ಯಕ್ರಮಗಳಲ್ಲಿ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಅವರು ವಿನಂತಿಸಿದ್ದಾರೆ.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.