ರಾಜ್ಯ ಸರಕಾರಿ ನೌಕರರ ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿಯಾಗಿ ಜಯಕೀರ್ತಿ ಜೈನ್

ಬೆಳ್ತಂಗಡಿ : ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿಯಾಗಿ ಬೆಳ್ತಂಗಡಿ ರಾಜ್ಯ ಸರಕಾರಿ ನೌಕರರ ಸಂಘದ ಅಧ್ಯಕ್ಷ ಡಾ.ಕೆ. ಜಯಕೀರ್ತಿ ಜೈನ್ ಆಯ್ಕೆಯಾಗಿದ್ದಾರೆ.
ಸೆ.13 ರಂದು ರಾಜ್ಯಾಧ್ಯಕ್ಷ ಷಡಕ್ಷರಿಯವರು ಅವರನ್ನು ರಾಜ್ಯ ಸಂಘಟನಾ ಕಾರ್ಯದರ್ಶಿಯಾಗಿ ನೇಮಕ ಮಾಡಿ ಆದೇಶ ನೀಡಿದರು

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.