ಧರ್ಮಸ್ಥಳ : ವ್ಯಸನಮುಕ್ತ ಸಾಧಕರ ಸಮಾವೇಶ

ಧರ್ಮಸ್ಥಳ : ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ, ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಮಧ್ಯವ್ಯರ್ಜನ ಶಿಬಿರಗಳಲ್ಲಿ ಭಾಗವಹಿಸಿ ವ್ಯಸನಮುಕ್ತ ಜೀವನ ನಡೆಸುತ್ತಿರುವ ನವಜೀವನ ಸದಸ್ಯರ ಶತದಿನೋತ್ಸವ ಮತ್ತು ಕ್ಷೇತ್ರ ಭೇಟಿ ಕಾರ್ಯಕ್ರಮದ ಅಂಗವಾಗಿ ವ್ಯಸನಮುಕ್ತ ಸಾಧಕರ ಸಮಾವೇಶವು ಧರ್ಮಸ್ಥಳ ಅಮೃತವರ್ಷಿಣಿ ಸಭಾಭವನದಲ್ಲಿ ಇಂದು(ಸೆ.14) ಜರುಗಿತು.
ಸಮಾರಂಭದ ಉದ್ಘಾಟನೆಯನ್ನು ಸಚಿವ ಕೋಟ ಶ್ರೀನಿವಾಸ್ ಪೂಜಾರಿ ನೆರವೇರಿಸಿದರು. ವೇದಿಕೆಯಲ್ಲಿ ಧರ್ಮಸ್ಥಳ ಧಮಾಧಿಕಾರಿ ಡಾ|ಡಿ. ವಿರೇಂದ್ರ ಹೆಗ್ಗಡೆ, ಹೇಮಾವತಿ ಹೆಗ್ಗಡೆ, ಹಿರಿಯ ನ್ಯಾಯವಾದಿ ಪ್ರತಾಪ್ ಸಿಂಹ ನಾಯಕ್, ಕಾರ್ಯನಿವಾಹಕ ನಿರ್ದೇಶಕ ಎಲ್.ಹೆಚ್ ಮಂಜುನಾಥ್,  ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಕಾರ್ಯದರ್ಶಿ ರೋಹಿಣಿ, ಜನ ಜಾಗೃತಿ ವೇದಿಕೆಯ ಸ್ಥಾಪಕಾಧ್ಯಕ್ಷ ವಸಂತ ಸಾಲ್ಯಾನ್, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಯೋಜನಾಧಿಕಾರಿಗಳಾದ ಪಿ. ಚೆನ್ನಪ್ಪ ಗೌಡ, ಗಣೇಶ್ ಪಿ ಆಚಾರ್ಯ,ಜನಜಾಗೃತಿ ವೇದಿಕೆ ಮಾಜಿ ಅಧ್ಯಕ್ಷರಾದ ಡಿ.ಎ‌ ರಹಿಮಾನ್, ಕಿಶೋರ್‌ ಹೆಗ್ಡೆ, ಪಿ.ಕೆ ರಾಜು‌ಪೂಜಾರಿ, ಜನಜಾಗೃತಿ ವೇದಿಕೆ ಮಾಜಿ ಅಧ್ಯಕ್ಷೆ ಶಾರದಾ ಆರ್ ರೈ, ಜಾಗೃತಿ ಮಿತ್ರ ಪ್ರಶಸ್ತಿ ವಿಜೇತ ಶೇಖರ ಶೆಟ್ಟಿ ಬೈಂದೂರು, ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆ ಕಾರ್ಯದರ್ಶಿ ವಿವೇಕ್.ವಿ ಪಾಯಿಸ್, ಮತ್ತಿತರರು ವೇದಿಕೆಯಲ್ಲಿ ಗೌರವ ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.