ಚಾರ್ಮಾಡಿ ಘಾಟ್ ರಸ್ತೆ ಸಂಚಾರಕ್ಕೆ ಅನುವು

ಬೆಳ್ತಂಗಡಿ : ಭಾರಿ ಮಳೆ ಮತ್ತು ಗುಡ್ಡ ಕುಸಿತದಿಂದ ಚಾರ್ಮಾಡಿ ಘಾಟ್ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ.  ಡಿಸಿ ಆದೇಶದ ಬಳಿಕ ಲಘು ವಾಹನಗಳ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ.
ರಾತ್ರಿ ಸಂಚಾರ ನಿಷೇಧ : ಬೆಳಿಗ್ಗೆ 6ರಿಂದ ಸಂಜೆ 6 ರವರೆಗೆ ಲಘು ವಾಹನಗಳ ಓಡಾಟಕ್ಕೆ ಅವಕಾಶ ಕಲ್ಪಿಸಲಾಗಿದ್ದು 6 ರ ನಂತರ ವಾಹನಗಳ ಸಂಚಾರಕ್ಕೆ ನಿಷೇಧ ಹೇರಲಾಗಿದೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.