ಅನ್ನಾರು ಸ್ಟೀಲ್ ಬ್ರಿಡ್ಜ್‌ಗಾಗಿ ಸ್ಥಳ ವೀಕ್ಷಣೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ : ಇತ್ತೀಚೆಗೆ ಉಂಟಾದ ಪ್ರವಾಹದಿಂದ ಹಾನಿಯಾದ ಚಾರ್ಮಾಡಿ ಗ್ರಾಮದ ಕಕ್ಕಿಂಜೆ -ಅನ್ನಾರು ಸಂಪರ್ಕ ಕಲ್ಪಿಸುವ ಸೇತುವೆಗೆ ಸ್ಟಿಲ್ ಬ್ರಿಡ್ಜ್ ನಿರ್ಮಾಣ ಮಾಡಲು ಶಾಸಕ ಹರೀಶ್ ಪೂಂಜ ಸ್ಥಳ ವೀಕ್ಷಣೆ ಮಾಡಿದರು.

 

ಮಾಸ್ಟರ್ ಪ್ಲಾನರಿ ಇಂಜಿನಿಯರ್ ಜೊತೆ ಸ್ಥಳ ವೀಕ್ಷಣೆ ಮಾಡಿ ಸಮಾಲೋಚನೆ ನಡೆಸಿದರು. ಈ ಸಂದರ್ಭದಲ್ಲಿ ಚಾರ್ಮಾಡಿ ತಾಲೂಕು ಪಂಚಾಯತ್ ಸದಸ್ಯ ಕೊರಗಪ್ಪ ಗೌಡ, ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಇಂಜಿನಿಯರ್ ಶಿವಪ್ರಸಾದ್ ಅಜಿಲ ಇದ್ದರು

Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.