HomePage_Banner_
HomePage_Banner_
HomePage_Banner_

ಅಂಡಿಂಜೆ: ಆರೋಗ್ಯ ಮೇಳ

ಬೆಳ್ತಂಗಡಿ: ಗ್ರಾಮ ಪಂಚಾಯತ್ ಅಂಡಿಂಜೆ, ವೇಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಬ್ಯಾಂಕ್, ಯುವಕ ಮಂಡಲ ಅಂಡಿಂಜೆ, ಲಯನ್ಸ್ ಕ್ಲಬ್ ವೇಣೂರು, ಸಾರ್ವಜನಿಕ ಗಣೇಶೋತ್ಸವ ಸಮಿತಿ ಅಂಡಿಂಜೆ ಇದರ ಆಶ್ರಯದಲ್ಲಿ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಅಂಡಿಂಜೆಯಲ್ಲಿ ಕೆ.ಎಂ.ಸಿ ಆಸ್ಪತ್ರೆ ಅತ್ತಾವರ ಮಂಗಳೂರು ಇದರ ಎಲ್ಲಾ ವಿಭಾಗದ ನುರಿತ ವೈದ್ಯರ ತಂಡದಿಂದ ಹುತಾತ್ಮ ವೀರ ಯೋಧರ ಸವಿನೆನಪಿಗೆ “ಆರೋಗ್ಯ ಮೇಳ”  ನಡೆಯಿತು. ಶಾಸಕ ಹರೀಶ್ ಪೂಂಜಾ ಉದ್ಘಾಟಿಸಿದರು.
ಅಂಡಿಂಜೆ ಗ್ರಾಮ ಪಂಚಾಯತಿ ಅಧ್ಯಕ್ಷ ಮೋಹನ್ ಅಂಡಿಂಜೆ ಅಧ್ಯಕ್ಷತೆ ವಹಿಸಿದ್ದರು. ವೇಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಬ್ಯಾಂಕ್ ಅಧ್ತಕ್ಷ ಸುಂದರ ಹೆಗ್ಡೆ, ಮೊದಲಾದವರು ಇದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.