ಧರ್ಮಸ್ಥಳ: ಬೂತ್ ಮಟ್ಟದ ಪ್ರಮುಖರ ಸಭೆ

ಧರ್ಮಸ್ಥಳ: ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಇದರ ವತಿಯಿಂದ ಧರ್ಮಸ್ಥಳ ಮಹಾಶಕ್ತಿ ಕೇಂದ್ರದ ಬೂತ್ ಮಟ್ಟದ ಪ್ರಮುಖರ ಸಭೆಯು ಧರ್ಮಸ್ಥಳ ಸಿಎ ಬ್ಯಾಂಕ್ ಸಭಾಂಗಣದಲ್ಲಿ ನಡೆಯಿತು.
ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಶಾಸಕ ಹರೀಶ್ ಪೂಂಜಾ ಮಾತನಾಡಿ, ಬೂತ್ ಮಟ್ಟದಲ್ಲಿ ಪಕ್ಷದ ಸಂಘಟನೆ ಬಲಗೊಳ್ಳಬೇಕು. ಆದರೆ ಪಕ್ಷ ಸಧೃಢವಾಗಬೇಕು. ತಾಲೂಕಿನ ಎಲ್ಲಾ ವಾರ್ಡ್ ಗಳ ಅಭಿವೃದ್ಧಿಗೆ ಸಹಕಾರ ನೀಡುವುದಾಗಿ ಹೇಳಿದರು.

ಬಿಜೆಪಿ ಮಂಡಲ ಅಧ್ಯಕ್ಷ ಜಯಂತ ಕೋಟ್ಯಾನ್ ಅಧ್ಯಕ್ಷತೆ ವಹಿಸಿದ್ದರು. ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಸೀತಾರಾಮ ಬಿ.ಎಸ್, ಪ್ರಭಾಕರ ಶೆಟ್ಟಿ ಉಪ್ಪಡ್ಕ, ತಾಪಂ ಸದಸ್ಯೆ ಧನಲಕ್ಷ್ಮೀ, ಮಹಾಶಕ್ತಿ ಕೇಂದ್ರದ ಬೂತ್ ಮಟ್ಟದ ಸದಸ್ಯರು  ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.