ಪುಂಜಾಲಕಟ್ಟೆ: ಅಶ್ಲೀಲ ಪೋಟೋ ಪೋಸ್ಟ್ ಮಾಡಿದ ಯುವಕ ಅರೆಸ್ಟ್

ಪುಂಜಾಲಕಟ್ಟೆ : ಯುವತಿಯ ಅಶ್ಲೀಲ ಭಾವಚಿತ್ರಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟು, ಮಾನಹಾನಿ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಜೇಶ್ವರ ನಿವಾಸಿ ಜಿತೇಶ್ ಸಪಲ್ಯ ಎಂಬಾತನನ್ನು ಪುಂಜಾಲಕಟ್ಟೆ ಪೊಲೀಸರು ಬಂಧಿಸಿದ್ದಾರೆ.
ಜಿತೇಶ್ ಸಪಲ್ಯ ಒರ್ವ ಯುವತಿಯ ಜೊತೆ 2-3 ವರ್ಷಗಳಿಂದ ಗೆಳತನ ಹೊಂದಿದ್ದು, ಮದುವೆಯಾಗಲು ಬಯಸಿದ್ದ, ಆದರೆ ಮದುವೆಗೆ ಯುವತಿಯ ಮನೆಯವರು ವಿರೋಧ ವ್ಯಕ್ತಪಡಿಸಿದ ಹಿನ್ನಲೆಯಲ್ಲಿ ದ್ವೇಷದಿಂದ ಆಕೆಯ ಅಶ್ಲೀಲ ಭಾವಚಿತ್ರಗಳನ್ನು ಮೊಬೈಲ್ ನಲ್ಲಿ ಸೆರೆ ಹಿಡಿದು ಜಾಲಾತಾಣದಲ್ಲಿ ಹರಿಯ ಬಿಟ್ಟಿದ್ದ. ಈ ಬಗ್ಗೆ ಠಾಣೆಯಲ್ಲಿ ದೂರು ದಾಖಲಾಗಿದ್ದು, ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

Advt_NewsUnder_
Advt_NewsUnder_
Advt_NewsUnder_

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.