HomePage_Banner_
HomePage_Banner_
HomePage_Banner_
HomePage_Banner_
HomePage_Banner_
HomePage_Banner_

ಬೆಳ್ತಂಗಡಿ : ಪೌರಕಾರ್ಮಿಕರ ದಿನಾಚರಣೆ

ಬೆಳ್ತಂಗಡಿ : ಬೆಳ್ತಂಗಡಿ ಪಟ್ಟಣ ಪಂಜಾಯತ್ ಇದರ ಆಶ್ರಯದಲ್ಲಿ ಪೌರಕಾರ್ಮಿಕರ ದಿನಾಚರಣೆಯನ್ನು ಸೆ.23 (ಇಂದು) ಪಟ್ಟಣ ಪಂಚಾಯತ್‌ನಲ್ಲಿ ಜರುಗಿತು.
ಕಾರ್ಯಕ್ರಮದ ಉದ್ಘಾಟನೆಯನ್ನು ಶಾಸಕ ಹರೀಶ್ ಪೂಂಜ ನೆರವೇರಿಸಿದರು.  ಕಾರ್ಯಕ್ರಮದ  ಅಧ್ಯಕ್ಷತೆಯನ್ನು ತಹಶೀಲ್ದಾರ್ ಗಣಪತಿ ಶಾಸ್ತ್ರೀ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಯಾಗಿ ಪುತ್ತೂರು ನಗರ ಪಂಚಾಯತ್ ಮಾಜಿ ಅಧ್ಯಕ್ಷ ನೆಲ್ಲಿಕಟ್ಟೆ ಜಗದೀಶ್ ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಎಂ.ಹೆಚ್ ಸುಧಾಕರ್ ಹಾಗೂ ಪಂಚಾಯತ್‌ನ ಎಲ್ಲಾ ಸದಸ್ಯರೂ ಉಪಸ್ಥಿತರಿದ್ದರು.  ನ.ಪಂ  ಯೋಜನಾಧಿಕಾರಿ ವೆಂಕಟರಮಣ ಶರ್ಮಾ ಕಾರ್ಯಕ್ರಮ ನಿರೂಪಿಸಿದರು.

Advt_NewsUnder_
Advt_NewsUnder_
Advt_NewsUnder_

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.