ಸೆ.25 : ನಾಳೆ ವಿದ್ಯುತ್ ನಿಲುಗಡೆ

ಬೆಳ್ತಂಗಡಿ: ನಿರ್ವಹಣಾ ಕಾಮಗಾರಿಯ ಪ್ರಯುಕ್ತ ಸೆ.25 ರಂದು ಬುಧವಾರ 33/11 ಕೆವಿ ವೇಣೂರು ವಿದ್ಯುತ್ ಉಪಕೇಂದ್ರದಿಂದ ಹೊರಡುವ ಎಲ್ಲ 11 ಕೆವಿ ಫೀಡರುಗಳಲ್ಲಿ ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ನಿಲುಗಡೆಯಾಗಲಿರುವುದು. ಗ್ರಾಹಕರು ಸಹಕರಿಸುವಂತೆ ಕಾರ್ಯನಿರ್ವಾಹಕ ಇಂಜಿನಿಯರ್, ಮೆಸ್ಕಾಂ ಬಂಟ್ವಾಳ ಇವರು ತಮ್ಮ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.