ಮನೆ ಮಂಜೂರಾದವರಿಗೆ ಕಾಮಗಾರಿ ಆದೇಶ ವಿತರಣಾ ಕಾರ್ಯಕ್ರಮ

Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ: ನೆರೆ ಸಂತ್ರಸ್ತರ ಪುನರ್ವಸತಿ ಕಾರ್ಯಕ್ರಮ 2019ಮನೆ ಮಂಜೂರಾದವರಿಗೆ ಕಾಮಗಾರಿ ಆದೇಶ ವಿತರಣಾ ಕಾರ್ಯಕ್ರಮವು ಬೆಳ್ತಂಗಡಿಯ ಧರ್ಮಸ್ಥಳ ಮಂಜುನಾಥೇಶ್ವರ ಕಲಾಭವನದಲ್ಲಿ ಇಂದು(ಸೆ.24) ಜರುಗಿತು.   

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕ ಹರೀಶ್ ಪೂಂಜ ವಹಿಸಿದ್ದರು. ಅತಿಥಿಗಳಾಗಿ ತಾ.ಪಂ ಸ್ಥಾಯಿ ಸಮಿತಿ ಅಧ್ಯಕ್ಷ ವಿ.ಟಿ ಸೆಬಾಸ್ಟಿನ್, ತಾ.ಪಂ ಕಾರ್ಯನಿರ್ವಹಣಾಧಿಕಾರಿ ಕೆ.ಇ ಜಯರಾಂ, ಜಿ.ಪಂ ಸದಸ್ಯರಾದ ಸೌಮ್ಯಲತಾ, ನಮಿತಾ ಕೃಷ್ಣ ಜಯಂತ್ ಗೌಡ, ತಾ.ಪಂ ಸದಸ್ಯರಾದ ಕೃಷ್ಣಯ್ಯ ಆಚಾರ್, ಜಯರಾಮ್ ಅಲಂಗಾರು, ಬಂದಾರು ಗ್ರಾ.ಪಂ ಅಧ್ಯಕ್ಷ ಉದಯ್, ಲಾಲ ಗ್ರಾ.ಪಂ ಅಧ್ಯಕ್ಷ ವೀಣಾ ರಾವ್ ಉಪಸ್ಥಿತರಿದ್ದರು.
ಶೇ 75ಕ್ಕಿಂತ  ಹೆಚ್ಚು ಹಾನಿಯಾದ ಮನೆಗಳಿಗೆ 5 ಲಕ್ಷ ರೂ ಅದಕ್ಕಿಂತ ಕಡಿಮೆ ಹಾನಿಯಾದ ಮನೆಗಳಿಗೆ 1 ಲಕ್ಷ 50 ಸಾವಿರ ಸಹಾಯಧನ ಇದರಂತೆ  ಸಭೆಯಲ್ಲಿ 250 ಮಂದಿ ಫಲಾನುಭವಿಗಳಿಗೆ ಕಾಮಗಾರಿ ಆದೇಶ  ಪತ್ರ ವಿತರಣೆ  ಮಾಡಲಾಯಿತು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.