HomePage_Banner_
HomePage_Banner_
HomePage_Banner_
HomePage_Banner_
HomePage_Banner_
HomePage_Banner_
HomePage_Banner_

ದ.ಕ: ಪ್ರಾಥಮಿಕ-ಪ್ರೌಢ ಶಾಲೆಗಳಿಗೆ ಅ.1ರಿಂದ 15 ದಸರಾ ರಜೆ

ದ.ಕ ಜಿಲ್ಲೆಯ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಈ ಬಾರಿ ಅ.1ರಿಂದ 15 ರವರೆಗೆ ದಸರಾ ರಜೆ ನೀಡುವಂತೆ ಪ್ರಾಥಮಿಕ ಹಾಗೂ ಪ್ರೌಢಶಾಲಾ ಸಚಿವ  ಸುರೇಶ್ ಕುಮಾರ್ ಆದೇಶ ಹೊರಡಿಸಿದ್ದಾರೆ. ಎಂದು ಮಂಗಳೂರು ನಗರ ದಕ್ಷಿಣ ಶಾಸಕ ಡಿ. ವೇದವ್ಯಾಸ್ ಕಾಮತ್ ತಿಳಿಸಿದ್ದಾರೆ.
ಅ.1ರಿಂದ ದಸರಾ ಆರಂಭವಾಗುವುದರಿದ ದೇವಸ್ಥಾನಗಳಲ್ಲಿ ನಡೆಯುವ ಧಾರ್ಮಿಕ ವಿಧಿ ವಿಧಾನಗಳಿಗೆ ಪೋಷಕರಿಗೆ, ಮಕ್ಕಳಿಗೆ ಶಿಕ್ಷಕರಿಗೆ, ಶಿಕ್ಷಕರೇತರ ಸಿಬ್ಬಂದಿಗಳಿಗೆ ಭಾಗವಹಿಸಲು ಅನುಕೂಲವಾಗಲಿದೆ ಎಂದು ಶಾಸಕ ಡಿ.ವೇದವ್ಯಾಸ್ ಕಾಮತ್ ಅವರು ಸಚಿವರನ್ನು ವೈಯುಕ್ತಿಕವಾಗಿ ಭೇಟಿಯಾಗಿ ಮನವಿ ಸಲ್ಲಿಸಿದ್ದರು. ಶಾಸಕರ ಮನವಿಯನ್ನು ಪುರಸ್ಕರಿಸಿದ ಇಲಾಖೆ ಮಧ್ಯಾವಧಿ ಪರೀಕ್ಷೆಯನ್ನು ಪರಿಷ್ಕರಿಸಿ ಆದೇಶ ಹೊರಡಿಸಿದೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.