ಮಚ್ಚಿನ ಪೌಷ್ಟಿಕ ಸಪ್ತಾಹ ಕಾರ್ಯಕ್ರಮ

Advt_NewsUnder_1
Advt_NewsUnder_1
Advt_NewsUnder_1

ಮಚ್ಚಿನ : ಮಚ್ಚಿನ ಗ್ರಾಮದ ಕುತ್ತಿನ ಅಂಗನವಾಡಿ ಕೇಂದ್ರದಲ್ಲಿ ಸೆ.23ರಂದು ವಾರ್ಷಿಕ ಪೌಷ್ಟಿಕ ಸಪ್ತಾಹ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಾಲವಿಕಾಸ ಸಮಿತಿ ಅಧ್ಯಕ್ಷೆ ಕುಸುಮಾವತಿ ವಹಿಸಿದ್ದರು. ಅಂಗನವಾಡಿ ಕಾರ್ಯಕರ್ತೆ  ನವನೀತಾ ಸರಕಾರದ ಯೋಜನೆಗಳಾದ ಮಾತೃಶ್ರೀ, ಮಾತೃವಂದನಾ, ಮತ್ತು ಪೌಷ್ಟಿಕ ಆಹಾರದ ಬಗ್ಗೆ ಮಾಹಿತಿ ನೀಡಿದರು. ಆಶಾ ಕಾರ್ಯಕರ್ತೆ ಪದ್ಮಾವತಿ ಡೆಂಗ್ಯೂ ಜ್ವರದ ಬಗ್ಗೆ ಮಾಹಿತಿ ನೀಡಿದರು. ಮಕ್ಕಳ ಪೋಷಕರು ಉಪಸ್ಥಿತರಿದ್ದು ವಿವಿಧ ಬಗೆಯ ಪೌಷ್ಟಿಕ ಆಹಾರವನ್ನು ತಯಾರಿಸಿದ್ದರು. ಈ ಸಂದರ್ಭದಲ್ಲಿ ಬಾಲವಿಕಾಸ ಸಮಿತಿಯ ಸದಸ್ಯರು, ಗರ್ಭಿಣಿಯರು ಹಾಜರಿದ್ದರು.. ಅಂಗನವಾಡಿ ಕಾರ್ಯಕರ್ತೆ ಸ್ವಾಗತಿಸಿ ಸಹಾಯಕಿ ರೇಖಾ ಧನ್ಯವಾದವಿತ್ತರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.