ಧರ್ಮಸ್ಥಳ : ನವೀಕೃತ ಪ್ರವಚನ ಮಂಟಪ ಉದ್ಘಾಟನೆ

ಧರ್ಮಸ್ಥಳ: ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಧರ್ಮಸ್ಥಳದಲ್ಲಿ ಸೆ.29 ರಂದು ನವೀಕೃತ ಪ್ರವಚನ ಮಂಟಪವನ್ನು ಉದ್ಘಾಟಿಸಿದರು.

 

ಈ ಸಂದರ್ಭದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ನವೀಕೃತ ಪ್ರವಚನ ಮಂಟಪವನ್ನು ಉದ್ಘಾಟಿಸಿ ಶುಭ ಹಾರೈಸಿದರು.  ಕಾರ್ಯಕ್ರಮದಲ್ಲಿ ಹೇಮಾವತಿ ವಿ. ಹೆಗ್ಗಡೆ, ಡಿ. ಸುರೇಂದ್ರ ಕುಮಾರ್, ಡಿ. ಹರ್ಷೇಂದ್ರ ಕುಮಾರ್ ಮತ್ತು ಸುಪ್ರಿಯಾ ಹರ್ಷೇಂದ್ರ ಕುಮಾರ್, ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.