HomePage_Banner_
HomePage_Banner_

ನಾವೂರು: ಸಾರ್ವಜನಿಕ ಶ್ರೀ ಶಾರದೋತ್ಸವ ಉದ್ಘಾಟನೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ : ನಾವೂರು ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿ ವತಿಯಿಂದ 21ನೇ ವರ್ಷದ ಶ್ರೀ ಶಾರದೋತ್ಸವವು (ಅ.05) ನಾವೂರು ಗೋಪಾಲ ಕೃಷ್ಣ ದೇವಸ್ಥಾನದಲ್ಲಿ ಉದ್ಘಾಟನಾ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆ ಸ್ವರೂಪ್ ಶೇಖರ್  ವಹಿಸಿ, ಗೋಕರ್ಣನಾಥ ಕಾಲೇಜು ಕುದ್ರೋಳಿ ಇದರ ಉಪನ್ಯಾಸಕರಾದ ಕೇಶವ ಬಂಗೇರ ಕಳಿಯ, ಧಾರ್ಮಿಕ ಉಪನ್ಯಾಸ ನೀಡಿದರು. ಮುಖ್ಯ ಅತಿಥಿಗಳಾಗಿ ನಾವೂರು ಗ್ರಾ.ಪಂ ಅಧ್ಯಕ್ಷೆ ಲಲಿತಾ, ನಾವೂರು ಗೋಪಾಲಕೃಷ್ಣ ದೇವಸ್ಥಾನ ಅದ್ಯಕ್ಷ ಎ.ಬಿ ಉಮೇಶ್ ಅತ್ಯಡ್ಕ, ಉಪಾಧ್ಯಕ್ಷರಾದ ಪುರುಷೋತ್ತಮ, ಜಯಾನಂದ ಕುಲಾಲ್, ಸಂಘಟನಾ ಕಾರ್ಯದರ್ಶಿ ನಳಿನ್ ಕುಮಾರ್ ಪರಾರಿ, ಕಾರ್ಯದರ್ಶಿ ಉದಯ ಬಂಗೇರ ಬೊಲೊಟ್ಟು, ಕೋಶಾಧಿಕಾರಿ ಹರೀಶ್ ಬಂಗೇರ ನಾವೂರು, ಜತೆ ಕಾರ್ಯದರ್ಶಿ ಅಶ್ವಥ್ ಗೌಡ ಒಳಗುಡ್ಡೆ, ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.