ಅ 14: ಸೋಮವಾರ ವಿದ್ಯುತ್ ನಿಲುಗಡೆ

ಬೆಳ್ತಂಗಡಿ :ನಿರ್ವಹಣಾ ಕಾಮಗಾರಿಯ ಪ್ರಯುಕ್ತಅ.14  ಸೋಮವಾರ ಬೆಳಗ್ಗೆ 10.00 ರಿಂದ ಸಂಜೆ 5.30 ಘಂಟೆಯವರೆಗೆ 33/11 ಕೆವಿ ಕಕ್ಕಿಂಜೆ ವಿದ್ಯುತ್ ಉಪಜೇಂದ್ರದಿಂದ ಹೊರಡುವ ಎಲ್ಲ 11 ಕೆವಿ ಫೀಡರುಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿರುವುದು.ಗ್ರಾಹಕರು ಸಹಕರಿಸುವಂತೆ ಕಾರ್ಯನಿರ್ವಾಹಕ ಇಂಜೆನೀರ್,ಮೆಸ್ಕಾಂ ,ಬಂಟ್ವಾಳ ಇವರು ತಮ್ಮ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.