ರೂ. 3.50 ಕೋಟಿ ವೆಚ್ಚದಲ್ಲಿ ತಾ.ಪಂ.ನೂತನ ಕಟ್ಟಡಕ್ಕೆ ಶಿಲಾನ್ಯಾಸ

Advt_NewsUnder_1
Advt_NewsUnder_1
Advt_NewsUnder_1

    

ತಾಲೂಕು ಪಂ. ಬೆಳ್ತಂಗಡಿ ಇದರ ರೂ 3.50 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ನೂತನ ಸಭಾಂಗಣದ ಶಿಲಾನ್ಯಾಸ ಕಾರ್ಯಕ್ರಮವು  ಇಂದು (ಅ .19)ರಂದು ನಡೆಯಿತು.

ಕಾರ್ಯಕ್ರಮದಲ್ಲಿ ಶಾಸಕ‌ ಹರೀಶ ಪೂಂಜ, ನೂತನ ಸಭಾಂಗಣದ  ಶಿಲಾನ್ಯಾಸ  ನೆರವೇರಿಸಿದರು.

ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಶಾಸಕ  ಹರೀಶ್ ಕುಮಾರ್, ಜಿ.ಪಂ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ತಾ .ಪಂ ಅಧ್ಯಕ್ಷೆ ದಿವ್ಯಜ್ಯೋತಿ, ಉಪಾಧ್ಯಕ್ಷೆ ವೇದಾವತಿ, ಸ್ಥಾಯೀ ಸಮಿತಿ ಅಧ್ಯಕ್ಷ ವಿ.ಟಿ ಸೆಬಾಸ್ಟಿಯನ್, ಜಿ.ಪಂ‌ ಸದಸ್ಯರಾದ ನಮಿತಾ ಕೆ ಪೂಜಾರಿ, ಶೇಖರ್ ಕುಕ್ಕೇಡಿ, ಶಾಹುಲ್ ಹಮೀದ್, ಕೊರಗಪ್ಪ  ನಾಯ್ಕ ಮತ್ತು ಮಮತಾ ಎಂ ಶೆಟ್ಟಿ, ತಾ.ಪಂ ಸದಸ್ಯರುಗಳು, ತಹಶೀಲ್ದಾರ್  ಗಣಪತಿ ಶಾಸ್ರ್ತಿ, ಜಿ.ಪಂ ಇಂಜಿನಿಯರಿಂಗ್ ಉಪವಿಭಾಗದ ಸಹಾಯಕ ಕಾಯ೯ನಿವಾ೯ಹಕ ಇಂಜಿನಿಯರ್ ಚೆನ್ನಪ್ಪ ಮೊಯಿಲಿ, ತಾ.ಪಂ ಸಹಾಯಕ ಲೆಕ್ಕ ಅಧೀಕ್ಷಕ ಗಣೇಶ್ ಪೂಜಾರಿ, ತಾ.ಪಂ‌ ಕಾರ್ಯನಿರ್ವಹಣಾದಿಕಾರಿ ಕೆ.ಇ,  ಜಯರಾಂ, ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಸುಧಾಕರ್ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.