ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಹೆಗ್ಗಡೆಯವರಿಗೆ ಗೌರವಾರ್ಪಣೆ

ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರ 52ನೇ ಪಟ್ಟಾಭಿಷೇಕ ವರ್ಧಂತ್ಯುತ್ಸವ ಸಂಭ್ರಮಾಚರಣೆ ಪ್ರಯುಕ್ತ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಅಭಿನಂದನೆ ಸಲ್ಲಿಸಿದರು. ಈ ವೇಳೆ ಜಿಲ್ಲಾ ನಿರ್ದೇಶಕರಾದ ಸತೀಶ್ ಶೆಟ್ಟಿ, ಯೋಜನಾಧಿಕಾರಿಗಳಾದ ಜಯಕರ ಶೆಟ್ಟಿ, ಯಶವಂತ, ವಲಯದ ಮೇಲ್ವಿಚಾರಕರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.