ರಾಜ್ಯ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಶ್ರೀರಾಮಕ್ಷೇತ್ರ ಭಟ್ಕಳ ಶಾಖಾ ಮಠಕ್ಕೆ ಭೇಟಿ

Advt_NewsUnder_1
Advt_NewsUnder_1

ಕರ್ನಾಟಕ ಸರಕಾರದ ವಿಧಾನಸಭಾಧ್ಯಕ್ಷರಾದ ವಿಶ್ವೇಶ್ವರ ಹೆಗಡೆ ಕಾಗೇರಿಯವರು ನ.10 ರಂದು  ಕನ್ಯಾಡಿ ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನದ ಶಾಖಾ ಮಠವಾದ ಭಟ್ಕಳ್ ಕರಿಕ್ಕಳ್‌ನ ಶ್ರೀ ರಾಮ ಕ್ಷೇತ್ರ ಧ್ಯಾನ ಮಂದಿರಕ್ಕೆ ಬೇಟಿ ನೀಡಿ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಆಶೀರ್ವಾದ ಪಡೆದರು.

ಭಟ್ಕಳ ಕರಿಕ್ಕಳ್‌ನಲ್ಲಿ ವಿಶೇಷವಾದ ಕಾರ್ತಿಕ ಮಾಸದ ಒಂದು ತಿಂಗಳ ಕಾರ್ಯಕ್ರಮ ಇರುವುದರಿಂದ ಈ ಕಾರ್ತಿಕ ಮಾಸದ ವಿಶೇಷ ಪೂಜೆಯಲ್ಲಿ  ಭಾಗವಹಿಸಿ ಪೂಜ್ಯ ಸ್ವಾಮೀಜಿಯವರ ಸಾನಿಧ್ಯದಲ್ಲಿ ಶ್ರೀ ರಾಮ ಪರಿವಾರ ದೇವರುಗಳ ಆಶೀರ್ವಾದ  ಪಡೆದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.