ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದ ವ್ಯಕ್ತಿ ಸಾವು

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ: ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದ ಬೆಳಾಲು ಮಾಚಾರು ನಿವಾಸಿ ಗಿರಿಯಪ್ಪ ಪೂಜಾರಿಯವರ ಪುತ್ರ ದಿನೇಶ್(35ವ) ಮಂಗಳೂರಿನ ಖಾಸಗಿ ಆಸ್ಪತೆಯಲ್ಲಿ ಮೃತಪಟ್ಟಿದ್ದಾರೆ.
ನ.8 ರಂದು ಉಜಿರೆ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು ಅಲ್ಲಿ ರಕ್ತದೊತ್ತಡ ಮತ್ತು ಬಿಳಿರಕ್ತಕಣ ಕಡಿಮೆ ಇದ್ದ ಕಾರಣ ವೈದ್ಯರ ಸೂಚನೆಯಂತೆ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮೃತರು ತಂದೆ ಗಿರಿಯಪ್ಪ ಪೂಜಾರಿ, ತಾಯಿ ಲೀಲಾವತಿ, ಸಹೋದರಿ ಮಲ್ಲಿಕಾ, ಮಮತಾ ಹಾಗೂ ಬಂಧು-ಮಿತ್ರರನ್ನು ಅಗಲಿದ್ದಾರೆ.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.