ಬಾರ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಿಂದ ಕಾಳಜಿ ರೀಲೀಪ್ ಫಂಡ್‌ಗೆ 5 ಲಕ್ಷ ರೂ ದೇಣಿಗೆ

ಬೆಳ್ತಂಗಡಿ ತಾಲೂಕು ನೆರೆ ಸಂತ್ರಸ್ತರ ಪುನರ್ವಸತಿಗಾಗಿ ಆರಂಭಿಸಿದ “ಕಾಳಜಿ ಬೆಳ್ತಂಗಡಿ ಫ್ಲಡ್ ರಿಲೀಫ್ ಫಂಡ್ “ಗೆ ಬಾರ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಿಂದ ರೂ 5ಲಕ್ಷ ದೇಣಿಗೆಯನ್ನು ಮಾನ್ಯ ಶಾಸಕರಾದ ಶ್ರೀ ಹರೀಶ್ ಪೂಂಜರವರಿಗೆ ಹಸ್ತಾಂತರಿಸಿದರು. 

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಕೆ.ಆರ್ ಸುಬ್ರಹ್ಮಣ್ಯ ಗೌಡ, ಉಪಾಧ್ಯಕ್ಷ ಸೇಸಪ್ಪ ಸಾಲಿಯಾನ್, ಮುಖ್ಯಕಾರ್ಯನಿರ್ವಹಣಾಧಿಕಾರಿ ಸತೀಶ್ ಗೌಡ ಟಿ, ವಲಯ ಮೇಲ್ವಿಚಾರಕ ಸಿರಾಜುದ್ದೀನ್ ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.