ರಿಲೇ ಸ್ಪರ್ಧೆ : ಸರ್ವಜೀತ್ ಮರೋಡಿ ರಾಷ್ಟ್ರಮಟ್ಟಕ್ಕೆ ಆಯ್ಕೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಮರೋಡಿ : ಇತ್ತೀಚಿಗೆ ಮಂಡ್ಯದಲ್ಲಿ ನಡೆದ ಹುಡುಗರ ರಾಜ್ಯಮಟ್ಟದ ರಿಲೇ ಸ್ಪರ್ಧೆಯಲ್ಲಿ ಸರ್ವಜೀತ್ ಮರೋಡಿ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದರೆ.
ಇವರು ಆಳ್ವಾಸ್ ಕಾಲೇಜಿನಲ್ಲಿ 8ನೇ ತರಗತಿಯಲ್ಲಿ ಕಲಿಯುತ್ತಿದ್ದು ಈ ಸಾಧನೆ ಮಾಡಿದ್ದಾರೆ. ಕ್ರೀಡೆಯ ಜೊತೆಗೆ ವಿದ್ಯಾಭ್ಯಾಸದಲ್ಲಿ ಕೂಡ ಮುಂದಿದ್ದು ಇವರು ಮರೋಡಿ ಗ್ರಾಮದ ಹಾರ್ದಿತ್ತಿಲ್ ಮನೆಯ ಜಯಾನಂದ ಮತ್ತು ಪವಿತ್ರ ದಂಪತಿಯ ಪುತ್ರ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.