ಮಲೆಬೆಟ್ಟು ಶ್ರೀ ವನದುರ್ಗಾ ದೇವಸ್ಥಾನದಲ್ಲಿ ಧ್ವಜಸ್ತಂಭ ತೈಲ ಅದಿವಾಸ ಕಾರ್ಯಕ್ರಮ

ಕೊಯ್ಯೂರು: ಇಲ್ಲಿಯ ಬದಿನಡೆ ಮಲೆಬೆಟ್ಟು ಶ್ರೀ ವನದುರ್ಗಾ ದೇವಸ್ಥಾನದಲ್ಲಿ ಧ್ವಜಸ್ತಂಭ ತೈಲ ಅದಿವಾಸ ಕಾರ್ಯಕ್ರಮ ಕೊಯ್ಯೂರು ಬ್ರಹ್ಮಶ್ರೀ ನಂದಕುಮಾರ್ ತಂತ್ರಿಗಳ ನೇತೃತ್ವದಲ್ಲಿ ಇಂದು(ನ.16) ಜರುಗಿತು.


ಕಾರ್ಯಕ್ರಮದಲ್ಲಿ ದೇವಸ್ಥಾನದ ಪ್ರಧಾನ ಅರ್ಚಕರು, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷರು, ಶ್ರೀ ವನದುರ್ಗಾ ದೇವಾಲಯ ಟ್ರಸ್ಟ್ ನ ಆಡಳಿತ ಮೊಕ್ತೇಸರರು, ಸರ್ವಸದಸ್ಯರು, ಭಕ್ತಾಧಿಗಳು, ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.