ಬೆಳ್ತಂಗಡಿ ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಲೋಕೇಶ್

Advt_NewsUnder_1
Advt_NewsUnder_1

ಬೆಳ್ತಂಗಡಿ: ಇಲ್ಲಿನ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿದ್ದ ಸತೀಶ್ ಅವರಿಗೆ ವರ್ಗಾವಣೆಯಾಗಿದ್ದು, ತೆರವಾಗಿದ್ದ ಸ್ಥಾನಕ್ಕೆ ಲೋಕೇಶ್ ಅವರನ್ನು ಪ್ರಭಾರ ನೆಲೆಯಲ್ಲಿ ನೇಮಿಸಲಾಗಿದ್ದು ಅವರು ಅಧಿಕಾರ ವಹಿಸಿಕೊಂಡಿದ್ದಾರೆ. ಲೋಕೇಶ್ ಅವರು ಈ ಹಿಂದೆ ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿದ್ದು, ಅವರ ಅವಧಿಯಲ್ಲಿ ಎಸ್ಸೆಸ್ಸೆಲ್ಸಿಯಲ್ಲಿ ತಾ. ಅತೀ ಹೆ‍ಚ್ಚು ಅಂಕಗಳು ಬರುವಲ್ಲಿ ಅವರು ಕಾರಣರಾಗಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.