HomePage_Banner_
HomePage_Banner_
HomePage_Banner_

ಕೆ. ಅರ್ ಪುರ ಉಪಚುನಾವಣೆ; ಕೆಪಿಸಿಸಿ ವೀಕ್ಷಕರಾಗಿ ಎಂ.ಎಲ್.ಸಿ ಹರೀಶ್ ಕುಮಾರ್

ಬೆಳ್ತಂಗಡಿ: ರಾಜ್ಯದ 15 ಕ್ಷೇತ್ರಗಳಿಗೆ ನಡೆಯುವ ಉಪಚುನಾವಣೆಯ ಪೈಕಿ ಬೆಂಗಳೂರು ಉತ್ತರದ ಕೆ.ಆರ್ ಪುರ ವಿಧಾನ ಸಭಾ ಕ್ಷೇತ್ರಕ್ಕೆ ಕೆಪಿಸಿಸಿಯಿಂದ ಚುನಾವಣಾ ಉಸ್ತುವಾರಿಯಾಗಿ ವಿಧಾನ ಪರಿಷತ್ತು ಶಾಸಕ ಹಾಗೂ ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷರೂ ಆಗಿರುವ ಹರೀಶ್ ಕುಮಾರ್ ನೇಮಗೊಂಡಿದ್ದಾರೆ.

Advt_NewsUnder_
Advt_NewsUnder_
Advt_NewsUnder_

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.