ನಾರ್ಯ ಡೀಕಯ್ಯ ಪೂಜಾರಿ ನಿಧನ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ: ಇಲ್ಲಿಯ ಧರ್ಮಸ್ಥಳ ಗ್ರಾಮದ ನಾರ್ಯ ನೇಲ್ಯಾಡ್ಕ ಡೀಕಯ್ಯ ಪೂಜಾರಿ(50ವ)ಯವರು ನ.19ರಂದು ಹೃದಯಾಘಾತದಿಂದ ನಿಧನರಾದರು.
ಇವರು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 33 ವರ್ಷದಿಂದ ಕಾರ್ಯನಿರ್ವಹಿಸುತ್ತಿದ್ದರು.
ಮೃತರು ಪತ್ನಿ ಸುಶೀಲಾ, ಮಗಳು ದೀಕ್ಷಾ, ಮಗ ಅದಿಶ್ ಮತ್ತು ಕುಟುಂಬ ವರ್ಗದವರನ್ನು ಅಗಲಿದ್ದಾರೆ.

 

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.