ಡಿ.8 ಸಿ.ಎಂ ಯಡಿಯೂರಪ್ಪ ಬೆಳ್ತಂಗಡಿಗೆ; ವಿವಿಧ ಕಾಮಗಾರಿಗಳಿಗೆ ಚಾಲನೆ

ಬೆಳ್ತಂಗಡಿ: ಕರ್ನಾಟಕ ರಾಜ್ಯ ಸರಕಾರದ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪರವರು ಡಿ.8 ರಂದು ಬೆಳ್ತಂಗಡಿಗೆ ಭೇಟಿ ನೀಡಲಿದ್ದು, ಈ ಸಂದರ್ಭದಲ್ಲಿ ಉಜಿರೆ ರತ್ನವರ್ಮ ಹೆಗ್ಗಡೆ ಕ್ರೀಡಾಂಗಣದಲ್ಲಿ ನಡೆಯಲಿರುವ ಬೃಹತ್ ಸಾರ್ವಜನಿಕ ಸಭೆಯಲ್ಲಿ ತಾಲೂಕಿನ ವಿವಿಧ ಇಲಾಖೆಗಳ ಯೋಜಿತ ಯೋಜನೆಗಳ ಕಾಮಗಾರಿಗಳು ಮಂಜೂರುಗೊಂಡ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಿಲಾನ್ಯಾಸ ನೆರವೇರಿಸಲಿರುವುದು ಎಂದು ಶಾಸಕರ ಕಛೇರಿಯ ಮೂಲಗಳು ತಿಳಿಸಿದೆ.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.