1.84ಕೋಟಿ ಅನುದಾನದಲ್ಲಿ ಧರ್ಮಸ್ಥಳ -ನಿಡ್ಲೆ ರಾಷ್ಟೀಯ ಹೆದ್ದಾರಿ ರಸ್ತೆ ಮರುಡಾಮರೀಕರಣಕ್ಕೆ ಶಿಲಾನ್ಯಾಸ ಕಾರ್ಯಕ್ರಮ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ : ಲೋಕೋಪಯೋಗಿ  ಬಂದರು ಮತ್ತು ಒಳನಾಡು ಜಲ ಸಾರಿಗೆ ಇಲಾಖೆಯಿಂದ ಅನುಷ್ಠಾನಗೊಂಡ ರಸ್ತೆ ಯೋಜನೆಯಡಿ ರೂ 1.84 ಕೋಟಿ ವೆಚ್ಚದಲ್ಲಿ  ಧರ್ಮಸ್ಥಳ -ನಿಡ್ಲೆ ರಾಷ್ಟೀಯ ಹೆದ್ದಾರಿ ರಸ್ತೆ ಮರುಡಾಮರೀಕರಣಕ್ಕೆ ಶಿಲಾನ್ಯಾಸ ಕಾರ್ಯಕ್ರಮ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಇಂದು (ಡಿ.6) ರಂದು ನೆರವೇರಿಸಿದರು. ಈ ಸಂದರ್ಭದಲ್ಲಿ ಜಿ.ಪ.ಸ ಕೊರಗಪ್ಪ ನಾಯ್ಕ,. ಲೋಕೊಪಯೋಗಿ ಇಲಾಖಾ ಸ.ಕಾ.ಇಂಜಿನಿಯರ್ ಶಿವಪ್ರಸಾದ ಅಜಿಲ.ಗ್ರಾ.ಪಂ ಸದಸ್ಯರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.