ಬೆಳ್ತಂಗಡಿ: ಸಿ.ಎಂ ಯಡಿಯೂರಪ್ಪ ಕಾರ್ಯಕ್ರಮ ನಡೆಯುವ ಹಿನ್ನೆಲೆಯಲ್ಲಿ ಅಂತಿಮ ಸುತ್ತಿನ ತಯಾರಿಗಳು ಉಜಿರೆ ರತ್ನವರ್ಮ ಹೆಗ್ಗಡೆ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಶಾಸಕ ಹರೀಶ್ ಪೂಂಜ ನೇತ್ರತ್ವದ ವಹಿಸಿದ್ದು ಮಾರ್ಗದರ್ಶನ ನೀಡುತ್ತಿದ್ದಾರೆ.
ಅಧಿಕಾರಿಗಳು ಎಲ್ಲ ಪೂರ್ವ ಸಿದ್ಧತೆಗಳನ್ನು ಅಂತಿಮಗೊಳಿಸುತ್ತಿದ್ದಾರೆ. ಪೊಲೀಸ್ ಇಲಾಖೆಯಿಂದ ಭದ್ರತಾ ಕಾರ್ಯದ ಪರಿಶೀಲನೆಕೂಡ ನಡೆಯುತ್ತಿದೆ