ಶ್ರೀ ಗುರುದೇವ ಪದವಿಪೂರ್ವ ಕಾಲೇಜು ವಾರ್ಷಿಕೋತ್ಸವ

Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ: ಇಲ್ಲಿನ ಶ್ರೀ ಗುರುದೇವ ಪದವಿಪೂರ್ವ ಕಾಲೇಜಿನ ವಾರ್ಷಿಕೋತ್ಸವ ಡಿ.19 ರಂದು ನಡೆಯಿತು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಾಜಿ ಶಾಸಕ ಹಾಗೂ ಅಧ್ಯಕ್ಷರು ಶ್ರೀ ಗುರುದೇವ ಎಜುಕೇಶನ್ ಟ್ರಸ್ಟ್ ಕೆ ವಸಂತ ಬಂಗೇರ ವಹಿಸಿದ್ದರು.


ಗೌರವ ಅತಿಥಿಯಾಗಿ ನಿವೃತ್ತ ಮುಖ್ಯೋಪಾಧ್ಯಾಯ ವಿ.ಪ್ರಭಾಕರ್ ಹೆಗ್ಡೆ, ಹಟ್ಟಾಜೆಗುತ್ತು, ಉಪಸ್ಥಿತರಿದ್ದು, ಮುಖ್ಯ ಅತಿಥಿಗಳಾಗಿ ಮೂಡಬಿದ್ರೆ ಆಳ್ವಾಸ್ ಕಾಲೇಜಿನ ಉಪನ್ಯಾಸಕ ಡಾ| ಯೋಗೀಶ್ ಕೈರೋಡಿ ಉಪಸ್ಥಿತರಿದ್ದರು. ವೇದಿಕೆಯಲ್ಲಿ ಪ್ರಭಾರ ಪ್ರಾಂಶುಪಾಲ ಸುಕೇಶ್ ಕುಮಾರ್ ಕೆ, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಅರುಣ್ ಬಂಗೇರ, ವಿದ್ಯಾರ್ಥಿ ನಾಯಕ ಅಕ್ಷಯ್, ಕಾರ್ಯದರ್ಶಿ ಅನನ್ಯ, ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.