ಹೊಸ ವರ್ಷ ಆಚರಣೆ ನೆಪದಲ್ಲಿ ನಿಯಮ ತಪ್ಪಿದರೆ ಮುಲಾಜಿಲ್ಲದೇ ಕ್ರಮ; ಪೊಲೀಸ್‌ ‌ಆಯುಕ್ತ ಡಾ.ಪಿ.ಎಸ್‌. ಹರ್ಷ

Advt_NewsUnder_1
Advt_NewsUnder_1
Advt_NewsUnder_1

ಹೊಸ ವರ್ಷ  ಆಚರಣೆ ನೆಪದಲ್ಲಿ ನಿಯಮ ತಪ್ಪಿದರೆ ಮುಲಾಜಿಲ್ಲದೇ ಪೊಲೀಸ್‌ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್‌ ‌ಆಯುಕ್ತ ಡಾ.ಪಿ.ಎಸ್‌. ಹರ್ಷ ಎಚ್ಚರಿಕೆ ನೀಡಿದ್ದಾರೆ.

ಹೊಸ ವರ್ಷ ಸಂಭ್ರಮಾಚರಣೆ ನಡೆಸುವ ಯಾವುದೇ ಹೊಟೇಲ್‌, ರೆಸಾರ್ಟ್‌ಗಳು ಕಡ್ಡಾಯವಾಗಿ ಅರ್ಜಿ ಸಲ್ಲಿಸಿ ಲಿಖಿತ ಪರವಾನಗಿ ಪಡೆಯಬೇಕು, ಹಾಗೆಯೇ ಸಂಭ್ರಮಾಚರಣೆಯನ್ನು 12.5ಕ್ಕೆ ಮುಗಿಸಿ 15 ನಿಮಿಷದಲ್ಲಿ ಸ್ಥಳದಿಂದ ತೆರಳಬೇಕು ಎಂದು ಪೊಲೀಸ್‌ ಆಯುಕ್ತ ಡಾ.ಪಿ.ಎಸ್‌. ಹರ್ಷ ಎಚ್ಚರಿಕೆ ನೀಡಿದ್ದಾರೆ.

ಹಾಗೆಯೇ ಮದ್ಯಪಾನ ಮಾರಾಟ ಮಾಡುವ ಅಂಗಡಿಗಳು 12.5 ನಿಮಿಷದವರೆಗೆ ಮದ್ಯ ಮಾರಾಟ ಮಾಡಲು ಪರವಾನಗಿ ಪಡೆಯಬೇಕು, ಪರವಾನಗಿ ನೀಡುವ ಇಲಾಖೆಗಳು ಎಲ್ಲಾ ಷರತ್ತುಗಳನ್ನು ಪಾಲಿಸಬೇಕು, ತಪ್ಪಿದಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.