ಜ.03; ವಿದ್ಯುತ್ ನಿಲುಗಡೆ

Advt_NewsUnder_1
Advt_NewsUnder_1

ದಿನಾಂಕ 03.01.2020 ನೇ ಶುಕ್ರವಾರ 33 / 11 ಕೆವಿ ವೇಣೂರು ವಿದ್ಯುತ್ ಉಪಕೇಂದ್ರದಲ್ಲಿ ನಿರ್ವಹಣಾ ಕಾಮಗಾರಿಯನ್ನು ಕೈಗೊಳ್ಳಲಿರುವ ಹಿನ್ನೆಲೆಯಲ್ಲಿ ಬೆಳಿಗ್ಗೆ 9.30 ಯಿಂದ ಸಂಜೆ 5.30 ಗಂಟೆಯವರೆಗೆ ವೇಣೂರು ವಿದ್ಯುತ್ ಉಪಕೇಂದ್ರದಿಂದ ಹೊರಡುವ ಎಲ್ಲ 11 ಕೆವಿ ಫೀಡರುಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿರುವುದು.ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.