ದೆಹಲಿಯ ಗಣರಾಜ್ಯೋತ್ಸವ ಪಥಸಂಚಲನಕ್ಕೆ ಎಸ್.ಡಿ.ಎಂ ವಿದ್ಯಾರ್ಥಿಗಳು ಆಯ್ಕೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಉಜಿರೆ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಎನ್.ಸಿ.ಸಿ ಕೆಡೆಟ್ ಗಳಾದ ಶಾಮಪ್ರಸಾದ್.ಹೆಚ್.ಪಿ, ಸ್ನೇಹಾ ಹಾಗೂ ಜತಿನ್ ಕೆ.ವಿ ಜನವರಿ 26ರಂದು ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವದ ಪರೇಡಿಗೆ ಆಯ್ಕೆಯಾಗಿದ್ದಾರೆ.
ಅಂತರ ಗುಂಪು ಸ್ಪರ್ಧೆಗಳಿಂದ ಮೊದಲ್ಗೊಂಡು 6 ವಿವಿಧ ಆಯ್ಕೆ ಪ್ರಕ್ರಿಯೆಗಳಲ್ಲಿ ಉತ್ತೀರ್ಣರಾಗಿ ಪಥಸಂಚಲನದಲ್ಲಿ ಭಾಗಿಯಾಗಲಿದ್ದಾರೆ. ಸ್ನೇಹಾ ಪಥಸಂಚಲನಕ್ಕೆ ಶಾಮಪ್ರಸಾದ್ ಮತ್ತು ಜತಿನ್ ಹಡಗು ಮಾದರಿ ತಯಾರಿಕೆಗೆ ಆಯ್ಕೆಯಾಗಿರುತ್ತಾರೆ.
ಇವರಿಗೆ ಕಾಲೇಜಿನ ಪ್ರಾಂಶುಪಾಲ ಪ್ರೊ. ಸತೀಶ್ಚಂದ್ರ ಹಾಗೂ ಎಂಸಿಸಿ ವಿಭಾಗದ ಮುಖ್ಯಸ್ಥರು ಅಭಿನಂದಿಸಿದ್ದಾರೆ

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.