ಮರಗಳ್ಳರೊಂದಿಗೆ ಶಾಮೀಲು ಆರೋಪ; ವೇಣೂರು ಉಪವಲಯ ಅರಣ್ಯಾಧಿಕಾರಿ ಉದಯ ಬಿ.ಕೆ. ಅಮಾನತು

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ವೇಣೂರು: ಮರ ಕಳ್ಳರೊಂದಿಗೆ ನಿರಂತರ ಸಂಪರ್ಕ ಇಟ್ಟುಕೊಂಡು ಪ್ರಕರಣದಲ್ಲಿ ಶಾಮೀಲಾಗುತ್ತಿದ್ದ ಆರೋಪದಡಿ ವೇಣೂರು ಅರಣ್ಯ ಇಲಾಖೆಯ ಉಪವಲಯ ಅರಣ್ಯಾಧಿಕಾರಿ ಕೆ.ಬಿ. ಉದಯ ಕುಮಾರ್ ಅವರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ.
ಹೊಸಂಗಡಿ ಗ್ರಾಮ ವ್ಯಾಪ್ತಿಯಲ್ಲಿ ಸರಕಾರಿ ಜಾಗ ಹಾಗೂ ಮೀಸಲು ಅರಣ್ಯಗಳಿಂದ ರಾತ್ರಿ ಬೆಳಗಾಗುವುದರೊಳಗೆ ಹಲವು ದಿನಗಳಿಂದ ಭಾರೀ ಪ್ರಮಾಣದಲ್ಲಿ ಮರಗಳ ಕಳ್ಳತನ ನಡೆಯುತ್ತಿತ್ತು. ಈ ಎಲ್ಲಾ ಪ್ರಕರಣದಲ್ಲಿ ಉಪ ವಲಯ ಅರಣ್ಯಾಧಿಕಾರಿ ಬಿ.ಕೆ. ಉದಯ ಕುಮಾರ್ ಶಾಮೀಲಾಗಿರುವ ಶಂಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ಮಂಗಳೂರು ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ನಟಾಲ್ಕರ್ ಅವರು ಸರಕಾರಿ ಸೇವೆಯಿಂದ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.