ಜಿಲ್ಲಾ ಬಿಜೆಪಿಯ ನೂತನ ಅಧ್ಯಕ್ಷರಾಗಿ ಸುದರ್ಶನ್‌ ಮೂಡುಬಿದಿರೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಮಂಗಳೂರು,ಜ.12: ದ.ಕ. ಜಿಲ್ಲಾ ಬಿಜೆಪಿಯ ನೂತನ ಅಧ್ಯಕ್ಷರಾಗಿ ಸುದರ್ಶನ್‌ಮೂಡುಬಿದಿರೆ ಚುನಾಯಿತರಾಗಿದ್ದಾರೆ.
ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ರವಿವಾರ ನಡೆದ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ತಿಳಿದುಬಂದಿದೆ.

ಸುದರ್ಶನ್ ಈ ಹಿಂದೆ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.