HomePage_Banner_
HomePage_Banner_
HomePage_Banner_

ಬೆಳ್ತಂಗಡಿ : ಖ್ಯಾತ ಮೂತ್ರರೋಗ ತಜ್ಞ ಡಾ| ಸದಾನಂದ ಪೂಜಾರಿಯವರಿಗೆ ಅತ್ಯುತ್ತಮ ಡಾಕ್ಟರ್ ಪ್ರಶಸ್ತಿ

Advt_NewsUnder_1

ಬೆಳ್ತಂಗಡಿ : ಮಂಗಳೂರು ಸರಕಾರಿ ವೆನ್ಲಾಕ್ ಆಸ್ಪತ್ರೆಯ ಖ್ಯಾತ ಮೂತ್ರ ರೋಗ ತಜ್ಞ ಡಾ| ಸದಾನಂದ ಪೂಜಾರಿ ತೆಂಕಕಾರಂದೂರುರವರಿಗೆ ಅತ್ಯುತ್ತಮ ಡಾಕ್ಟರ್ ಪ್ರಶಸ್ತಿ ಲಭಿಸಿದೆ.
ಜ-7 ರಂದು ಮಂಗಳೂರಿನ ಪುರಭವನದಲ್ಲಿ ಸೌಹರ್ದ ಸಂಗಮ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಯಿತು.
ಈ ಸಂದರ್ಭದಲ್ಲಿ ರಾಜ್ಯ ಕನ್ನಡ ಸಾಹಿತ್ಯ ಪರಿಷತ್‌ನ ಮಾಜಿ ಅಧ್ಯಕ್ಷ ಹರಿಕೃಷ್ಣ ಪುನರೂರು, ಇಂಡಿಯನ್ ಮೆಡಿಕಲ್ ಅಸೋಸಿಯೇಶನ್ ಅಧ್ಯಕ್ಷ ಡಾ| ಅನ್ನಯ್ಯ ಕುಲಾಲ್, ಕೆಎಂಸಿ ಆಸ್ಪತ್ರೆಯ ಹೃದಯ ತಜ್ಞ ಡಾ| ನರಸಿಂಹ ಪೈ, ವೆನ್ಲಾಕ್ ಆಸ್ಪತ್ರೆಯ ಆರ್‌ಎಂಒ ಡಾ| ಜುಲಿಯಾನ ಸಲ್ದಾನ, ಪತ್ರಕರ್ತ ಅಶೋಕ್ ಶೆಟ್ಟಿ ಉಪಸ್ಥಿತರಿದ್ದರು.

Advt_NewsUnder_2
Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.