ಅನಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ವರ್ಷಾವಧಿ ಜಾತ್ರೆ ಪ್ರಾರಂಭ

Advt_NewsUnder_1
Advt_NewsUnder_1
Advt_NewsUnder_1

ಪಟ್ರಮೆ: ಶ್ರೀ ದುರ್ಗಾ ಪರಮೇಶ್ವರಿ ಅನಾರು ಪಟ್ರಮೆ ಇದರ ವರ್ಷಾವಧಿ ಜಾತ್ರಾ ಮಹೋತ್ಸವವು ಜ.14 ರಂದು ಪ್ರಾರಂಭಗೊಂಡಿತು.
ಸಂಜೆ ನಡೆದ ಧಾರ್ಮಿಕ ಸಭೆಯ ಅಧ್ಯಕ್ಷತೆಯನ್ನು ಅನುವಂಶೀಕ ಆಡಳಿತ ಮೊಕ್ತೇಸರ ನಿತೀಶ್ ಬಲ್ಲಾಳ್ ಉಳಿಯಬೀಡು ವಹಿಸಿದ್ದರು. ಕಾರ್ಯಕ್ರಮವನ್ನು ಶಾಸಕ ಹರೀಶ್ ಪೂಂಜ ಉದ್ಘಾಟಿಸಿದರು.
ಮುಖ್ಯ ಅತಿಥಿಗಳಾಗಿ ಅತಿಥಿಗಳಾಗಿ ಜಿ.ಪಂ ಸದಸ್ಯ ಕೊರಗಪ್ಪ ನಾಯ್ಕ, ತಾ.ಪಂ ಸದಸ್ಯ ಲಕ್ಷ್ಮೀ ನಾರಾಯಣ, ಗ್ರಾ.ಪಂ ಅಧ್ಯಕ್ಷ ನವೀನ್ ಕಜೆ, ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪಕ ಸಮಿತಿ ಮಾಜಿ ಸದಸ್ಯ ಬಿ.ಕೆ ಬಾಲಕೃಷ್ಣ ಗೌಡ ಬಳ್ಳೇರಿ, ಕುಕ್ಕೆ ಸುಬ್ರಹ್ಮಣ್ಯ ಸಂಸ್ಕೃತ ಎಸ್.ಎಸ್. ಪಿಯು ಕಾಲೇಜಿನ ಉಪನ್ಯಾಸಕ ಪ್ರಜ್ವಲ್ ಜೆ.ಕೆ, ಜಾತ್ರಾ ಮಹೋತ್ಸವ ಸಮಿತಿ ಅಧ್ಯಕ್ಷ ಜಾರಪ್ಪ ಗೌಡ ಪಾದೆಜಾಲು ಉಪಸ್ಥಿತರಿದ್ದರು. ನಂತರ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿತು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.